Tag: bar

DAKSHINA KANNADA HOME LATEST NEWS

ಮಾ. 28 ರಿಂದ ಮಾ. 29 ರವರೆಗೆ ಮದ್ಯದಂಗಡಿ ಬಂದ್‌ಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಹಾಗೂ ಸಾನಿಧ್ಯ ದೈವಸ್ಥಾನಗಳ ಆಡಳಿತ ಸಮಿತಿ ವತಿಯಿಂದ ಮಾ. 28 ರಿಂದ ಮಾ. 29 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಸಾವಿರಾರು ಜನ ಭಕ್ತಾಧಿಗಳು ಸೇರುವ ನಿರೀಕ್ಷೆ ಇರುತ್ತದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ […]