DAKSHINA KANNADA
HOME
LATEST NEWS
ಬೆಳ್ತಂಗಡಿ: ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಬಂದ ಇಬ್ಬರು ಅಂದರ್
ಬೆಳ್ತಂಗಡಿ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ನಕಲಿ ಚಿನ್ನ ಅಡವಿರಿಸಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪ್ರಮೋದ್ ಪಿ. (50) ಹಾಗೂ ಉಳಿ ಗ್ರಾಮದ ಅಬ್ದುಲ್ ನಝೀರ್ (43) ಬಂಧಿತರು. ಪ್ರಕರಣದ ವಿವರ; ದಿನಾಂಕ: 02.02.2026 ರಂದು ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ಮಡಂತ್ಯಾರು ಶಾಖೆಯಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 2 ಗ್ರಾಹಕರು ಬಂದು […]


