DAKSHINA KANNADA
HOME
INETRNATIONAL
LATEST NEWS
ಅಬುಧಾಬಿ: ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ 45 ಕೋಟಿ ರೂ. ಗೆದ್ದ ಉಡುಪಿಯ ಶಾಂತನು ಶೆಟ್ಟಿಗಾರ್
ಅಬುಧಾಬಿ: ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿಯ ಉದ್ಯಾವರದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರ್ಹಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್ ಬಹುಮಾನವನ್ನು ಗೆದ್ದಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಅರೆಬಿಯನ್ ಡೈಲಿಯು ಸುದ್ದಿ ಪ್ರಸಾರ ಮಾಡಿದೆ. ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಅನಿವಾಸಿ ಭಾರತೀಯ ಶಾಂತನು ಶೆಟ್ಟಿಗಾರ್ ಈ ಲಾಟರಿ ಗೆದ್ದಿದ್ದಾರೆ. ಪ್ರಸ್ತುತ ಓಮನ್ನ ರಿಟೇಲ್ ವಲಯದಲ್ಲಿ ಕೆಲಸ ಮಾಡುತ್ತಿರುವ ಇವರು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್ಗೆ ‘ಸರಣಿ 283’ರ ಈ […]


