Tag: *BPL ಕಾರ್ಡ್‌ ಪಡೆಯಲು ಇದ್ದ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ.ಸಚಿವ ಕೆ.ಹೆಚ್. ಮುನಿಯಪ್ಪ *

HOME LATEST NEWS STATE

*BPL ಕಾರ್ಡ್‌ ಪಡೆಯಲು ಇದ್ದ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ.ಸಚಿವ ಕೆ.ಹೆಚ್. ಮುನಿಯಪ್ಪ *

ಬೆಳಗಾವಿ, ಡಿಸೆಂಬರ್ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ […]