DAKSHINA KANNADA
HOME
LATEST NEWS
ಸಿ.ಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್: KSRTC ಬಸ್ ನಿಲ್ದಾಣಗಳಲ್ಲಿ ಲೈವ್ ಪ್ರಸಾರ
ಮಂಗಳೂರು:- ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾರ್ಚ್ […]


