Tag: budget

DAKSHINA KANNADA HOME LATEST NEWS STATE

Karnataka Budget: ಅಡಿಕೆ ಬೆಳೆಗಾರರಿಗೆ ಶುಭ ಸುದ್ದಿ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು:  2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸರ್ಕಾರ ಬಜೆಟ್​​ನಲ್ಲಿ ಘೋಷಿಸಿದೆ. ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಡಿಕೆ ಬೆಳೆಯ ವಿವಿಧ ರೋಗಗಳು ಹಾಗೂ ತೆಂಗು ಬೆಳೆಗೆ ಕಾಣಿಸಿಕೊಳ್ಳುವ ಕಪ್ಪು ತಲೆ ಹುಳು ಮತ್ತು ಬಿಳಿ ನೊಣಗಳ […]

DAKSHINA KANNADA HOME LATEST NEWS

ಸಿ.ಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌: KSRTC ಬಸ್ ನಿಲ್ದಾಣಗಳಲ್ಲಿ ಲೈವ್‌ ಪ್ರಸಾರ

ಮಂಗಳೂರು:- ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾರ್ಚ್ […]