HOME
LATEST NEWS
STATE
ನಾಳೆಯಿಂದ ದುಬಾರಿ ದುನಿಯಾ: ಹಾಲು, ವಿದ್ಯುತ್, ಟೋಲ್ ಸೇರಿ ಹಲವು ಬೆಲೆ ಹೆಚ್ಚಳ
ಬೆಂಗಳೂರು: ನಾಳೆ ಬೆಳಗಾದರೆ ಹಾಲು, ವಿದ್ಯುತ್, ಟೋಲ್ ಸೇರಿದಂತೆ ಹಲವು ದರಗಳು ಏರಿಕೆಯಾಗಿ ಜನಸಾಮಾನ್ಯರ ಜೋಬಿಗೆ ಕತ್ತರಿ ಹಾಕಲಿವೆ. ಹಾಗಾದರೆ ಏನೆಲ್ಲಾ ಬದಲಾಗಲಿದೆ ನಾಳೆಯಿಂದ. ನಾಳೆಯಿಂದ ದೇಶಾದ್ಯಂತ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಬದಲಾವಣೆಗಳು ಆಗಲಿವೆ. ಅದರ ಒಂದಷ್ಟು ಮಾಹಿತಿ ಇಲ್ಲಿದೆ. ಏನೆಲ್ಲಾ ಬದಲಾವಣೆಯಾಗಲಿದೆ ಹಾಲಿನ ದರ ಪ್ರತೀ ಲೀ.ಗೆ 4 ರೂಪಾಯಿ ಹೆಚ್ಚಳ ವಿದ್ಯುತ್ ದರ ಹೆಚ್ಚಳ ಟೋಲ್ ದರ ಹೆಚ್ಚಳ ಎಟಿಎಂ ವಿತ್‌ಡ್ರಾಗೆ ಹೆಚ್ಚಿನ ಶುಲ್ಕ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ. […]