Tag: canara tvnews ಸಮಸ್ಯೆಗಳನ್ನು ಸವಾಲಾಗಿ ಸ್ಚೀಕರಿಸಿದ ಅಂಬೇಡ್ಕರ್

LATEST NEWS

ಸಮಸ್ಯೆಗಳನ್ನೇ ಸವಾಲಾಗಿ ಸ್ವೀಕರಿಸಿದ ಧೀಮಂತ ವ್ಯಕ್ತಿ ಅಂಬೇಡ್ಕರ್: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಬಾಲ್ಯದಿಂದಲೇ ಸಮಸ್ಯೆಗಳನ್ನು ಎದುರಿಸುತ್ತಾ ಬಂದು, ಅದನ್ನೇ ಸವಾಲಾಗಿ ಸ್ವೀಕರಿಸಿದ ಧೀಮಂತ ವ್ಯಕ್ತಿ ಡಾ. ಬಿ ಆರ್ ಅಂಬೇಡ್ಕರ್ ಆಗಿದ್ದಾರೆ ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಅವರು ಮಂಗಳವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದ ಆಡಳಿತದ ನೀತಿ ನಿರೂಪಣೆಯಲ್ಲಿ ಮಹಿಳೆಯರು, ದುರ್ಬಲರು ಭಾಗವಹಿಸಬೇಕೆಂಬುದು ಅಂಬೇಡ್ಕರ್ ಕನಸಾಗಿತ್ತು. ಇದನ್ನು ಈಡೇರಿಸಲು […]