HOME
LATEST NEWS
ಗೋವಾ: ಪಾರ್ಲಿಮೆಂಟರಿ ಅಸೋಸಿಯೇಶನ್ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ ಖಾದರ್ ಭಾಗಿ
ಮಂಗಳೂರು.ಎ.13:ಗೋವಾದ ಪಣಜಿಯಲ್ಲಿ ನಡೆದ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA)ಭಾರತ ವಲಯ-lX ಪ್ರಥಮ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರು ಮಾತನಾಡಿದರು. ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು, “ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಯುವ- ನಾಯಕತ್ವ ಎಂಬ ಪದ ಹೆಚ್ಚು ಬಳಸಲಾಗುತ್ತದೆ. ಆದರೆ ಯುವ ಶಾಸಕರನ್ನು ಕೇವಲ ವಯಸ್ಸಿನ ಆಧಾರದ ಮೇಲೆ ವ್ಯಾಖ್ಯಾನಿಸುವುದು ಸರಿಯಲ್ಲ. ಅವರನ್ನು ಮನಸ್ಥಿತಿಯಿಂದ ವ್ಯಾಖ್ಯಾನಿಸಲಾಗುತ್ತದೆ. ಹಳೆಯ ಮನೋಭಾವ, ದೃಷ್ಟಿಕೋನ, ನಾವಿನ್ಯತೆಗೆ ಒಗ್ಗಿಕೊಳ್ಳಲಾರದ ಮನಸ್ಥಿತಿಯನ್ನು ಹೊಂದಿರುವವರು ಯುವಕರಲ್ಲ, ಬದಲಾಗಿ ಹೊಸ ಆಲೋಚನೆಗಳು, ನವೀನ ದೃಷ್ಟಿಕೋನ […]


