COMMUNITY NEWS
LATEST NEWS
ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್‌ನ ನೂತನ ಅಧ್ಯಕ್ಷೆಯಾಗಿ ಪ್ರೀತಾ ಲೋಬೊ ಅಧಿಕಾರ ಸ್ವೀಕಾರ: 66 ವರ್ಷಗಳ ಇತಿಹಾಸದಲ್ಲಿ ಮೊದಲ ಮಹಿಳಾ ಸಾರಥ್ಯ
ಮಂಗಳೂರು: ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಸೆಂಟ್ರಲ್ ಕೌನ್ಸಿಲ್ ತನ್ನ 66 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಬೆಂದೂರು ಕಾನ್ಫರೆನ್ಸ್‌ನ ಪ್ರೀತಾ ಲೋಬೊ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನೂತನ ಅಧ್ಯಕ್ಷರಿಗೆ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಬೆಂದೂರು ಚರ್ಚ್‌ನ ಧರ್ಮಗುರುಗಳಾದ ವಂದನೀಯ ವಾಲ್ಟರ್ ಡಿಸೋಜಾ ಮತ್ತು ಮಾಜಿ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ ಫ್ರಾನ್ಸಿಸ್ ಡಿಸೋಜಾ […]


