COMMUNITY NEWS
ರೊಸಾರಿಯೋ ಪ್ರೀಮಿಯರ್ ಲೀಗ್ (RPL): ಅದ್ಧೂರಿ ಆಟಗಾರರ ಹರಾಜು ಮತ್ತು ಜೆರ್ಸಿ ಬಿಡುಗಡೆ
ಮಂಗಳೂರು: ರೊಸಾರಿಯೋ ಕೆಥೆಡ್ರಲ್ನ ICYM ಘಟಕದ ವತಿಯಿಂದ ಆಯೋಜಿಸಲಾಗಿರುವ ಬಹುನಿರೀಕ್ಷಿತ ‘ರೊಸಾರಿಯೋ ಪ್ರೀಮಿಯರ್ ಲೀಗ್’ (RPL) ಕ್ರಿಕೆಟ್ ಪಂದ್ಯಾವಳಿಯ ಆಟಗಾರರ ಹರಾಜು ಪ್ರಕ್ರಿಯೆ ಮತ್ತು ಜೆರ್ಸಿ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ರೊಸಾರಿಯೋ ಕೆಥೆಡ್ರಲ್ನಲ್ಲಿ ಅತ್ಯಂತ ಉತ್ಸಾಹದಿಂದ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾಲ್ ಸಲ್ದಾನಾ ಅವರು ವಿವಿಧ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಿ, ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಖ್ಯಾತ ಹರಾಜುದಾರರಾದ ಆಲ್ವಿನ್ ಡಿ’ಸೋಜಾ ಅವರು ಅತ್ಯಂತ ರೋಚಕವಾಗಿ ಆಟಗಾರರ ಹರಾಜು ಪ್ರಕ್ರಿಯೆಯನ್ನು ನಡೆಸಿಕೊಟ್ಟರು. […]


