Tag: canaratv news ರೆ|ಜಾನ್ ಫ್ರಾನ್ಸಿಸ್ ಸಿಕ್ವೇರಾ ಒಸಿಡಿ

COMMUNITY NEWS LATEST NEWS

ರೆ|ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಆಯ್ಕೆ

ಮೈಸೂರು, ಎಪ್ರಿಲ್ 18 : ಮೈಸೂರಿನ ಬೋಗಾದಿಯ ಧ್ಯಾನ ಸಾಧನದಲ್ಲಿ ಶುಕ್ರವಾರ, ಎಪ್ರಿಲ್ 17 ರಂದು ನಡೆದ 16ನೇ ಪ್ರೊವಿನ್ಶಿಯಲ್ ಚಾಪ್ಟರ್ (ಮಹಾಧಿವೇಶನ) ನಲ್ಲಿ ಡಿಸ್ಕಾಲ್ಸ್ಡ್ ಕಾರ್ಮೆಲೈಟ್ಸ್ (Discalced Carmelites) ಸಭೆಯ ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ವಂದನೀಯ ರೆ| ಡಾ. ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂದನೀಯ ರೆ| ಸಿಲ್ವೆಸ್ಟರ್ ಡಿ’ಸೋಜಾ, ಒಸಿಡಿ ಅವರ ಉತ್ತರಾಧಿಕಾರಿಯಾಗಿ ಇವರು ಅಧಿಕಾರ ವಹಿಸಿಕೊಂಡಿದ್ದಾರೆ. ರೆ| […]