Tag: canaratv news ಉತ್ತರ ವಿಧಾನಸಭಾ ಕ್ಷೇತ್ರ: 20 ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಕೆನರಾಟಿವಿ

HOME LATEST NEWS

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: 20 ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ

ಮಂಗಳೂರು, ಏಪ್ರಿಲ್ 21: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2024-25ನೇ ಸಾಲಿನ ‘ಹೊಲಿಗೆ ಯಂತ್ರ ವಿತರಣೆ ಯೋಜನೆ’ಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು.ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆಯಾದ ಒಟ್ಟು 20 ಹಿಂದುಳಿದ ವರ್ಗಗಳ ಬಡ ಕುಟುಂಬಗಳ ಮಹಿಳೆಯರಿಗೆ, ಇಂದು ಬೆಳಿಗ್ಗೆ ತಾಲೂಕು ಪಂಚಾಯತ್ […]