ಪೌರಾಯುಕ್ತೆಗೆ ಧಮ್ಕಿ ಹಾಕಿದ ಕೈ ಮುಖಂಡನಿಗೆ ಆಶ್ರಯ ನೀಡಿದ ಮೈಕಲ್ ರೇಗೊಗೆ ಜಾಮೀನು
ಬೆಂಗಳೂರು: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿ ಕೋರ್ಟ್ ಮುಂದೆ ಹಾಜರುಪಡಿಸಿದರು. ಇದೀಗ ಕೋರ್ಟ್ ರಾಜಿವ್ ಗೌಡನನ್ನು ಜೈಲಿಗೆ ಕಳುಹಿಸಿದೆ. ಮಂಗಳೂರಿನಲ್ಲಿ ಪತ್ತೆಯಾದ ಕಾರು ಹಾಗೂ ಆರೋಪಿ ಕಾಂಗ್ರೆಸ್ ಮುಖಂಡ […]




