ಮಂಗಳೂರು: ಶಿವಭಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ
ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ ಮಾಡುವ ಕನಸಿಗೆ ರೋಹನ್ ಮೊಂತೇರೊ ನಿದರ್ಶನ. ಅವರ ಎಲ್ಲ ಕನಸುಗಳೂ ನನಸಾಗಲಿ ಎಂದು ಆಶೀರ್ವಚನ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ […]