Tag: canaratv

DAKSHINA KANNADA HOME LATEST NEWS

ವಿಟ್ಲ ತಾಲೂಕು ರಚನೆಗೆ ಆಗ್ರಹ: ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಹೋರಾಟ ಸಮಿತಿಯಿಂದ ಮನವಿ

ವಿಟ್ಲ, ಜೂನ್. 13; ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ತಾಲೂಕಾದ ಬಂಟ್ವಾಳವನ್ನು ವಿಭಜಿಸಿ, ಗಡಿನಾಡಿನ ಜನರ ಅನುಕೂಲಕ್ಕಾಗಿ ತಕ್ಷಣವೇ ‘ವಿಟ್ಲ ತಾಲೂಕು’ ರಚಿಸಬೇಕು ಎಂದು ಆಗ್ರಹಿಸಿ “ವಿಟ್ಲ ತಾಲೂಕು ಹಾಗೂ ವಿಟ್ಲ ವಿಧಾನಸಭಾ ಕ್ಷೇತ್ರ ಮರುಸ್ಥಾಪನಾ ಹೋರಾಟ ಸಮಿತಿ”ಯ ಪದಾಧಿಕಾರಿಗಳು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಟ್ಲ ತಾಲೂಕು ರಚನೆಯ ಹೋರಾಟಕ್ಕೆ ದಶಕಗಳ ಇತಿಹಾಸವಿದೆ. 1973 ರಲ್ಲೇ ಶ್ರೀ ವಾಸುದೇವರಾವ್ ಸಮಿತಿಯು ವಿಟ್ಲ ತಾಲೂಕಿನ […]

LATEST NEWS

ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ

ಮಂಗಳೂರು, ಜೂನ್. 13 : ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಬೆಂಗಳೂರು ಹಾಗೂ ಮಾಂಡ್ ಸೊಭಾಣ್‌ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಗರದ ಕಲಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ 15 ದಿನಗಳ ಸಿಮೆಂಟ್ ಶಿಲ್ಪಗಳ ರಚನಾ ಶಿಬಿರಕ್ಕೆ ಚಾಲನೆ ನೀಡಲಾಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾದ ಎಂ. ಸಿ. ರಮೇಶ್ ಅವರು, “ಇಂದಿನ ದಿನಗಳಲ್ಲಿ ಕೈ ಕಸುಬುಗಳು ನಶಿಸುತ್ತಿವೆ ಮತ್ತು ಕಲಾಶಾಲೆಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಲಾವಿದರಿಗೆ ನೆರವಾಗಲು ಅಕಾಡೆಮಿ ಹಲವು ಉತ್ತಮ ಅವಕಾಶಗಳನ್ನು ನೀಡುತ್ತಿದೆ,” ಎಂದರು. […]

COMMUNITY NEWS

ಮಂಗಳೂರು ಧರ್ಮಕ್ಷೇತ್ರದ ಪಾಲನಾ ಆಯೋಗಗಳ ಕಾರ್ಯದರ್ಶಿಗಳ ಸಭೆ

ಮಂಗಳೂರು, ಜೂನ್ 11:ಧರ್ಮಕ್ಷೇತ್ರ ವಿವಿಧ ಆಯೋಗಗಳ ಕೆಲಸಗಳನ್ನು ಪರಾಮರ್ಶಿಸಲು ಮತ್ತು ಒಗ್ಗಟ್ಟಿನ ಸೇವೆಯನ್ನು ಬಲಪಡಿಸಲು ಮಂಗಳೂರು ಧರ್ಮಕ್ಷೇತ್ರದ ಆಯೋಗಗಳ ಕಾರ್ಯದರ್ಶಿಗಳ ಸಭೆಯು ಜೂನ್ 11 ರಂದು ಬಿಷಪ್ ಹೌಸ್‌ನಲ್ಲಿ ನಡೆಯಿತು. “ಒಟ್ಟಿಗೆ ಮಿಷನ್‌ನಲ್ಲಿ, ಸಿನೊಡಲ್ ಮತ್ತು ಮಿಷನರಿ ಚರ್ಚ್ ನಿರ್ಮಾಣ” ಎಂಬ ಎಂಬ ಮುಖ್ಯ ಧ್ಯೇಯವಾಕ್ಯದೊಂದಿಗೆ ಈ ಸಭೆಯನ್ನು ಆಯೋಜಿಸಲಾಗಿತ್ತು. ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಆದ ಪರಮ ಪೂಜ್ಯ ಡಾ. ಪೀಟರ್ ಪಾಲ್ ಸಲ್ಡಾನ್ಹಾ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಾಸ್ಟರಲ್ ಕಮಿಷನ್ ಸಂಯೋಜಕರು ಮತ್ತು ಜುಡಿಶಿಯಲ್ […]

LATEST NEWS

ಕುದ್ರೋಳಿ ಭಗವತಿ ದೇವಸ್ಥಾನದಿಂದ ಕಟ್ಟೆಮಾರುವರೆಗೆ ರಸ್ತೆ ಅಗಲೀಕರಣ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳು ಸಭೆ

ಮಂಗಳೂರು, ಜೂನ್ 11: ನಗರದ ಕೊಡಿಯಾಲ್‌ ಬೈಲ್‌ನಲ್ಲಿರುವ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನ ದಿಂದ ಕಟ್ಟೆಮಾರುವರೆಗೆ ರಸ್ತೆ ಅಗಲೀಕರಣ ನಡೆಸುವ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿ ಗಳ ವಿಶೇಷ ಸಭೆಯು ಶಾಸಕ ಡಿ. ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಇಲ್ಲಿನ ರಸ್ತೆ ಅಗಲೀಕರಣವು ಸ್ಥಳೀಯ ನಾಗರಿಕರ ಹಲವಾರು ವರ್ಷಗಳ ಪ್ರಮುಖ ಬೇಡಿಕೆಯಾಗಿದೆ. ಈ ಹಿಂದೆ ಹಲವು ಜನಪ್ರತಿನಿಧಿಗಳು ಪ್ರಯತ್ನಿಸಿದರೂ ಇದು ಸಾಧ್ಯವಾಗಿರಲಿಲ್ಲ. ರಸ್ತೆಗಳು ಅಗಲವಾದರೆ ಸುತ್ತಮುತ್ತಲಿನ ಎಲ್ಲಾ […]

LATEST NEWS

ಬಾರ್ ಅಸೋಸಿಯೇಷನ್ ನೂತನ ಅಧ್ಯಕ್ಷ ಜಗದೀಶ್ ಶೇಣವ ಅವರಿಗೆ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭವ್ಯ ಸನ್ಮಾನ

ಮಂಗಳೂರು, ಜೂನ್ 11: ಮಂಗಳೂರು ಬಾರ್ ಅಸೋಸಿಯೇಷನ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ, ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ವಕೀಲರಾದ ಶ್ರೀ ಜಗದೀಶ್ ಶೇಣವ ಅವರನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ದಕ್ಷಿಣ ಕನ್ನಡ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು. ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪದಾಧಿಕಾರಿಗಳ ಪ್ರಮುಖ ಸಭೆಯ ಸಂದರ್ಭದಲ್ಲಿ ಈ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಶ್ರೀ ಜಗದೀಶ್ ಶೇಣವ ಅವರು ಕಾನೂನು ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಹಾಗೂ ಬಾರ್ […]

LATEST NEWS

ವೆನ್‌ಲಾಕ್ ಆಸ್ಪತ್ರೆಗೆ ಬರುವ ಬಡ ರೋಗಿಗಳೊಂದಿಗೆ ಕನ್ನಡದಲ್ಲೇ ವ್ಯವಹರಿಸಲು ಕಡ್ಡಾಯ ಸೂಚನೆ

ಮಂಗಳೂರು: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಬಡವರು ಮತ್ತು ಸಾಮಾನ್ಯ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಇಲ್ಲಿಗೆ ಬರುವ ರೋಗಿಗಳಲ್ಲಿ ಶೇಕಡಾ 90 ರಷ್ಟು ಜನರಿಗೆ ಕನ್ನಡ ಮಾತ್ರ ತಿಳಿಯುತ್ತದೆ. ಅವರಿಗೆ ಬೇರೆ ಭಾಷೆಗಳ ಅರಿವಿರುವುದಿಲ್ಲ. ಆದರೆ, ಆಸ್ಪತ್ರೆಯ ಕೆಲವು ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಇಂಟರ್ನ್‌ಗಳು ರೋಗಿಗ ಳೊಂದಿಗೆ ಕನ್ನಡದಲ್ಲಿ ಮಾತನಾಡುತ್ತಿಲ್ಲ. ಇದರಿಂದ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ವಿಧಾನ ಮತ್ತು ಅವರ ಆರೋಗ್ಯದ ಪ್ರಗತಿಯ ಮಾಹಿತಿಯನ್ನು ವೈದ್ಯರು […]

LATEST NEWS

ಓಕ್ಕೆತ್ತೂರು ಶಾಲೆಯಲ್ಲಿ ‘ಹಸಿರೇ ಉಸಿರು’ ವನಮಹೋತ್ಸವ ಮತ್ತು ಗಿಡ ವಿತರಣೆ

ಬಂಟ್ವಾಳ ಜೂನ್ 10 : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಓಕ್ಕೆತ್ತೂರಿನಲ್ಲಿ “ಹಸಿರೇ ಉಸಿರು” ಎಂಬ ಧ್ಯೇಯ ವಾಕ್ಯದೊಂದಿಗೆ ವನಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿ ಸತೀಶ್ ಲುಕ್ ಅವರು ಗಿಡ ನೆಡುವ ಮೂಲಕ ನೆರವೇರಿಸಿದರು. ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಪರಿಸರ ಮತ್ತು ಮಾನವ ಕುಲಕ್ಕೆ ಅವಿನಾಭಾವ ಸಂಬಂಧವಿದೆ. ಪರಿಸರ ನಾಶವಾದರೆ ಅದರ ದುಷ್ಪರಿಣಾಮವನ್ನು ಇಡೀ ಮಾನವ ಕುಲವೇ ಅನುಭವಿಸಬೇಕಾಗುತ್ತದೆ. ಆದ್ದರಿಂದ […]

HOME LATEST NEWS

ಪ್ರಧಾನಿ ಮೋದಿ ಆಡಳಿತದ ಮೈಲಿಗಲ್ಲು: ಕದ್ರಿ ದೇವಸ್ಥಾನದಲ್ಲಿ ಬಿಜೆಪಿ ವತಿಯಿಂದ ವಿಶೇಷ ರಂಗ ಪೂಜೆ

ಮಂಗಳೂರು, ಜೂನ್ 10: ಪ್ರಧಾನಿ ನರೇಂದ್ರ ಮೋದಿಯವರು 4,399 ದಿನಗಳ ಯಶಸ್ವಿ ಆಡಳಿತ ಪೂರೈಸಿ, ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಿಗಲಿ ಮತ್ತು ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, […]

HOME LATEST NEWS NATIONAL

ಮೋದಿ ಸರ್ಕಾರದ 12 ವರ್ಷದಲ್ಲಿ ಆಡಳಿತ ಮತ್ತು ಹಣಕಾಸು ವ್ಯವಸ್ಥೆಯಲ್ಲಿ ಸಂಚಲನ ಸೃಷ್ಟಿಸಿದ ಡಿಜಿಟಲ್ ಸೇವೆಗಳು

ನವದೆಹಲಿ, ಜೂನ್ 10: ಮೋದಿ ಸರ್ಕಾರದ 12 ವರ್ಷಗಳ ಅವಧಿಯಲ್ಲಿ ಡಿಜಿಟಲ್ ಸೇವೆಗಳು ಭಾರತೀಯರ ದೈನಂದಿನ ಜೀವನವನ್ನು ಪರಿವರ್ತಿಸಿವೆ. ಯುಪಿಐ, ಜನ ಧನ್ ಖಾತೆ, ಆಧಾರ್, ಡಿಬಿಟಿ, ಫಾಸ್ಟ್‌ಟ್ಯಾಗ್‌ನಂತಹ ಯೋಜನೆಗಳು ಹಣಕಾಸು ಸೇರ್ಪಡೆ, ಆಡಳಿತದ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಿವೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ನಾಗರಿಕರಿಗೆ ಸುಲಭ ಹಾಗೂ ಸುಗಮ ಸೇವೆಗಳನ್ನು ಒದಗಿಸಿ, ಡಿಜಿಟಲ್ ನಂಬಿಕೆಯನ್ನು ಮೂಡಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತಾವಧಿಯಲ್ಲಿ ಭಾರತೀಯರ ದೈನಂದಿನ ಜೀವನವನ್ನು ಬದಲಾಯಿಸಿದ ಪ್ರಮುಖ ಡಿಜಿಟಲ್ ಸೇವೆಗಳು […]

HOME NATIONAL

ನೆಹರು ದಾಖಲೆ ಸರಿಗಟ್ಟಿದ ನರೇಂದ್ರ ಮೋದಿ: ಸುದೀರ್ಘ 12 ವರ್ಷ ಪ್ರಧಾನಿಯಾಗಿ ದಾಖಲೆ; ಎನ್‌ಡಿಎ ನಾಯಕರಿಂದ ಸನ್ಮಾನ

ನವದೆಹಲಿ: ಜೂನ್ 10 : ನರೇಂದ್ರ ಮೋದಿ ನಿರಂತರ ಪ್ರಧಾನಿಯಾಗಿ 12 ವರ್ಷ ಪೂರೈಸಿದ್ದು, ಭಾರತದ ಮಾಜಿ ಪ್ರಧಾನಿ ಜವಾಹರ್ ಲಾಲ್ ಅವರ ದಾಖಲೆಯನ್ನು ಸರಿಗಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ನೆಹರೂ 4,398 ದಿನಗಳ ಕಾಲ ಪ್ರಧಾನಿಯಾಗಿದ್ರೆ, ಮೋದಿಯರು ಇಂದಿಗೆ ಆ ದಾಖಲೆಯನ್ನ ಮುರಿದು 4,399 ದಿನಗಳನ್ನು ಪೂರೈಸಿದ್ದಾರೆ. ಮೊದಲ ಬಾರಿಗೆ 2014 ಮೇ 26ರಂದು ಪ್ರಮಾಣವಚನ ಸ್ವೀಕರಿಸಿದ್ದ ನರೇಂದ್ರ ಮೋದಿಯವರು ಅಂದಿನಿಂದ ಇಂದಿನವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ […]