ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಜುಲೈ 11ರಿಂದ ಪೊಲೀಸ್ ಹುದ್ದೆಯ ಉಚಿತ ತರಬೇತಿ ಕಾರ್ಯಾಗಾರ ಆರಂಭ
ಪುತ್ತೂರು: ಕರ್ನಾಟಕ ಸರಕಾರ ಸಿವಿಲ್‌ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಮತ್ತು ಮೀಸಲು ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದ್ದು ಶಾಸಕರ ಕಚೇರಿ ಮೂಲಕ ನೋಂದಣಿ ಮಾಡಿದ ಅರ್ಜಿದಾರರಿಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಕೆಲದಿನಗಳ ಹಿಂದೆ ಮೇಲಿನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಾಸಕರ ಕಚೇರಿ ಮೂಲಕ ಅರ್ಜಿ ನೋಂದಣಿ ಮಾಡುವಂತೆ ಕೇಳಿಕೊಂಡ ಮೇರೆಗೆ ಅನೇಕ ಮಂದಿ ಕಚೇರಿಯಲ್ಲಿ ನೋಂದಣಿ ಮಾಡಿಸಿದ್ದು ಈ ಅಭ್ಯರ್ಥಿಗಳಿಗೆ ವಿವಿಧ ದಿನಗಳಲ್ಲಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಜುಲೈ […]











