“ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ” ಅಧಿಕೃತವಾಗಿ ಘೋಷಿಸಿದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ರಾಜಕಾರಣದ ಮರೆಯದ ನಾಯಕ, ದಾಖಲೆಯ ಬಜೆಟ್ ಮಂಡಿಸಿದ ವೀರ, ಕರ್ನಾಟಕದ ರಾಜಕಾರಣದಲ್ಲಿ ಅತ್ಯಂತ ದೀರ್ಘಕಾಲಿನ ಸಿಎಂ ಎಂಬ ಹೆಗ್ಗಳಿಕೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಎರಡು ದಿನಗಳ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿ ಸಿಎಂ ಸ್ಥಾನ ತೊರೆಯುವಂತೆ ಸಲಹೆ ನೀಡಿತ್ತು. ಜೊತೆಗೆ ರಾಜ್ಯ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆ ಎರಡು ದಿನಗಳ ಕಾಲ ಸಮಯವಕಾಶ ಕೇಳಿದ್ದ ಸಿಎಂ ಇಂದು ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. […]











