Big Breaking: ಅಹಮದಾಬಾದ್ನಲ್ಲಿ 242 ಪ್ರಯಾಣಿಕರಿದ್ದ Air India ವಿಮಾನ ಪತನ
ಅಹಮದಾಬಾದ್: ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ ನಡೆದಿದೆ. ಈ ವಿಮಾನ ನಿಲ್ದಾಣದ ಆವರಣದಿಂದ ದಟ್ಟ ಹೊಗೆ ಹೊರಬರುತ್ತಿರುವುದನ್ನು ನೋಡಬಹುದು. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242 ಪ್ರಯಾಣಿಕರಿದ್ದ ಏರ್ವಿ ಇಂಡಿಯಾ ಮಾನ ಪತನವಾಗಿದ್ದು, ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. ಆದರೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ […]










