DAKSHINA KANNADA
ದ.ಕ. ಯುವಜನತೆಯ ಪ್ರತಿಭೆ, ವೃತ್ತಿಜೀವನ, ಉದ್ಯಮಶೀಲತೆ ಉತ್ತೇಜನಕ್ಕಾಗಿ ‘ಯುವ್ವಿಕಾಸ’ ಸಂಕಲ್ಪ: ಸಂಸದ ಕ್ಯಾ. ಚೌಟ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ, ಅವರ ಯೋಚನೆ- ಕನಸುಗಳಿಗೆ ಶಕ್ತಿ ಕೊಡುವ ಹಾಗೂ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿಯೇ ‘ಯುವ್ವಿಕಾಸ್’ ಸಂಕಲ್ಪ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಸುಳ್ಯದ ತಾಲೂಕು ಪಂಚಾಯತ್‌ನಲ್ಲಿ ಇಂದು ಸಂಸದರ ಕಚೇರಿ ಹಾಗೂ ಸುಂದರ ಭಾರತ ಟ್ರಸ್ಟ್‌ನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ’ಯುವ್ವಿಕಾಸ್ ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ. ಜಿಲ್ಲೆಯ ಯುವ ಶಕ್ತಿಗಳನ್ನು ಜಾಗೃತಗೊಳಿಸುವ ಜೊತೆಗೆ ಅವರಿಗೆ ಉಜ್ವಲ ಭವಿಷ್ಯ ರೂಪಿಸುವ ಆಶಯದಡಿ […]