COMMUNITY NEWS
DAKSHINA KANNADA
LATEST NEWS
ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಸರ್ವಧರ್ಮ ಕ್ರಿಸ್ಮಸ್ ಆಚರಣೆಯ ಪೂರ್ವಭಾವಿ ಸಭೆ
ಮಂಗಳೂರು: ಸರ್ವಧರ್ಮಗಳ ಭಾವೈಕ್ಯದ ಸಂಗಮವಾದ ಕ್ರಿಸ್ಮಸ್ ಆಚರಣೆ ಬಗ್ಗೆ ಪೂರ್ವಬಾವಿ ಸಭೆಯು ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಇತ್ತಿಚೆಗೆ ನಡೆಯಿತು. ಕಳೆದ 10 ವರ್ಷಗಳಿಂದ ಕ್ರಿಸ್ಮಸ್, ದೀಪಾವಳಿ, ರಮಝಾನ್ ಹಬ್ಬಗಳನ್ನು ಅಚರಿಸುತ್ತಾ ಬರಲಾಗಿದೆ. ಸಮಾಜದ ಎಲ್ಲಾ ವರ್ಗಗಳ ಜನರಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಬಾರಿ ಕ್ರಿಸ್ಮಸ್ ಹಬ್ಬವು ಡಿ.22ರಂದು ಅಪರಾಹ್ನ 3ರಿಂದ 10ರವರೆಗೆ ಜೆಪ್ಪುಸೈಂಟ್ ಅಂತೋನಿ ಆಶ್ರಮ ತೆರೆದ ಮೈದಾನದಲ್ಲಿ ನಡೆಯಲಿದೆ. ಈ ಹಬ್ಬದ ಪ್ರಯುಕ್ತ ಕ್ಯಾರಲ್ ಹಾಡುಗಳ ಸ್ಪರ್ಧೆ ಮತ್ತು ಕ್ರಿಸ್ಮಸ್ ಗೆ ಸಂಬಂಧಪಟ್ಟ ವಿವಿಧ ವಿನೋದಾವಳಿಗಳು […]


