DAKSHINA KANNADA
HOME
LATEST NEWS
ಮಂಗಳೂರು ಪೊಲೀಸರ ಹೆಸರಲ್ಲೇ ನಕಲಿ ವೆಬ್‌ಸೈಟ್….!
ಮಂಗಳೂರು: ಪೊಲೀಸ್ ಇಲಾಖೆಯ ಹೆಸರನ್ನೇ ಬಳಸಿಕೊಂಡು ಸೈಬರ್ ವಂಚಕರು ನಕಲಿ ವೆಬ್‌ಸೈಟ್ ಸೃಷ್ಟಿಸಿ ಆನ್‌ಲೈನ್ ಜೂಜಾಟ ನಡೆಸುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಸಂಬಂಧ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರೇವಣ ಸಿದ್ದಪ್ಪ ಅವರು ನೀಡಿದ ದೂರಿನನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಿನಾಂಕ 25-03-2026ರಂದು ಸಂಜೆ ಸೈಬರ್ ವಿಭಾಗದ ಅಧಿಕಾರಿಗಳು ಗೂಗಲ್ ಪರಿಶೀಲಿಸುತ್ತಿದ್ದಾಗ, ‘ಮಂಗಳೂರು ಸಿಟಿ ಪೊಲೀಸ್’ ಹೆಸರಿನಲ್ಲಿ ನಕಲಿ […]


