DAKSHINA KANNADA
HOME
LATEST NEWS
ಬೆಳ್ತಂಗಡಿ: ಶಾಲೆಗೆ ಹೋಗುತ್ತಿದ್ದ ಬಾಲಕಿಯ ಕಿಡ್ನಾಪ್ ಯತ್ನ
ಬೆಳ್ತಂಗಡಿ: ಶಾಲೆಗೆ ತೆರಳುತ್ತಿದ್ದ ಬಾಲಕಿಯೋರ್ವಳನ್ನು ಕಿಡ್ನಾಪ್ ಮಾಡಲು ವಿಫಲ ಯತ್ನ ನಡೆಸಿ ಬಾಲಕಿಗೆ ಚಾಕುವಿನಿಂದ ಇರಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಫೆ.9 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಕಟ್ಟೆ ಬಳಿ ಬೆಳಗ್ಗೆ 8:30 ಗಂಟೆಗೆ ತನ್ನ ತಂದೆಯ ಜೊತೆ ಶಾಲೆಗೆ ಸ್ಕೂಟಿಯಲ್ಲಿ ತೆರಳಿ ಬಸ್ ನಿಲ್ದಾಣದಿಂದ ಬಸ್ ಗಾಗಿ ಕಾಯುತ್ತಿದ್ದ ವೇಳೆ ತನ್ನ ಮನೆಯ 300 ಮೀಟರ್ ದೂರದಲ್ಲಿ, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ […]



