Breaking: ಪೆಟ್ರೋಲ್ – ಡೀಸೆಲ್ ಬೆಲೆ ದರ ಪ್ರತಿ ಲೀಟರ್ಗೆ 3 ರೂ. ಏರಿಕೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂಧನ ಮಿತ ಬಳಕೆ ಹಾಗೂ ಚಿನ್ನ ಖರೀದಿ ನಿಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ ಬೆನ್ನಲ್ಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ರಾಜ್ಯದಲ್ಲಿ ಪೆಟ್ರೋಲ್ ದರ ಲೀಟರ್ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 […]


