COMMUNITY NEWS
DAKSHINA KANNADA
HOME
LATEST NEWS
ಈಸ್ಟರ್ ಹಬ್ಬದ ಸಂದೇಶ ನೀಡಿದ ಧರ್ಮಾಧ್ಯಕ್ಷ ಅ.ವಂ. ಪೀಟರ್ ಪಾವ್ಲ್ ಸಲ್ದಾನ
ಮಂಗಳೂರು: ಈಸ್ಟರ್ ಹಬ್ಬದ ಪ್ರಯುಕ್ತ ಮಂಗಳೂರು ಧರ್ಮಾಧ್ಯಕ್ಷ ಅ.ವಂ. ಪೀಟರ್ ಪಾವ್ಲ್ ಸಲ್ದಾನ ಅವರು ಶುಭಾಶಯ ಕೋರಿ ಈಸ್ಟರ್ ಸಂದೇಶ ನೀಡಿದ್ದಾರೆ. ಆ ಸಂದೇಶ ಹೀಗಿದೆ. “ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ […]