ಪುತ್ತೂರಿನಲ್ಲಿ ಯುವತಿಗೆ ಚಾಕು ಹಿಡಿದು ಹಿಂಬಾಲಿಸಿದ ಪ್ರಕರಣ: ಸುಳ್ಳು ಸುದ್ದಿಯ ವಿರುದ್ಧವೂ FIR
ಪುತ್ತೂರು: ಯುವತಿಯೋರ್ವಳಿಗೆ ಚಾಕು ಹಿಡಿದು ಹಿಂಬಾಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಘಟನೆ ಬಗ್ಗೆ ಸುಳ್ಳು ಸುದ್ದಿ ಮಾಡಿದ ಹಲವು 7 ವೆಬ್ ತಾಣಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ವಿವರ ಪುತ್ತೂರಿನ ಯುವತಿಯೋರ್ವಳು ಜು.8 ರಂದು ಬೆಳಿಗ್ಗೆ 6.45ಕ್ಕೆ ಕೆಲಸಕ್ಕೆ ಹೋಗುತ್ತಿದ್ದಾಗ ತನ್ನ ಪರಿಚಯದ ಹಾಗೂ ತನ್ನೊಂದಿಗೆ ಕಾಲೇಜಿನಲ್ಲಿ ವಿಧ್ಯಾಭ್ಯಾಸ ಮಾಡಿದ್ದ ಸೊಹೈಲ್ ಎಂಬಾತನು ಚಾಕು ಹಿಡಿದುಕೊಂಡು ನಿಂತಿರುವುದನ್ನು ನೋಡಿದ್ದಾಳೆ. ಜೊತೆಗೆ ಯುವತಿಯು ತನ್ನನ್ನು ಸೊಹೈಲ್ ಹಾಗೂ ಆತನೊಂದಿದ್ದ 04 ಜನ ಸ್ನೇಹಿತರು […]



