ಇಂದು ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ…!
ಬೆಂಗಳೂರು: ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಭರ್ಜರಿ ಹೆಚ್ಚಳ ಆಗಿದೆ. ಒಂದೇ ದಿನಕ್ಕೆ ಗುರುವಾರ ಸಾವಿರ ರೂಪಾಯಿ ಮೇಲ್ಪಟ್ಟು ಏರಿಕೆ ಆಗಿತ್ತು, ಇದೀಗ ಗುಡ್‌ಫ್ರೈಡೆ ದಿನವೂ 250 ರೂ ಹೆಚ್ಚಳ ಆಗಿದೆ. ಇಂದಿನ ಬೆಲೆ ಎಷ್ಟಿದೆ? ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಇಂದು ಗ್ರಾಂ ಒಂದಕ್ಕೆ ಬರೋಬ್ಬರಿ 25 ರೂಪಾಯಿ ಹೆಚ್ಚಳ ಆಗಿದೆ. ಇಂದಿನ ಚಿನ್ನದ ದರ 22 ಕ್ಯಾರೆಟ್ 1 ಗ್ರಾಂ ಗೆ 8,945 ರೂ ಇದ್ದು, 24 ಕ್ಯಾರೆಟ್ 1 ಗ್ರಾಂ ಬೆಲೆ 27 […]