DAKSHINA KANNADA
HOME
LATEST NEWS
ವಿಟ್ಲ: ದ್ವಿಚಕ್ರ ವಾಹನಕ್ಕೆ ಗುದ್ದಿ ಓಮ್ನಿ ಪರಾರಿ- ಮಹಿಳೆಯರಿಬ್ಬರು ಗಂಭೀರ
ವಿಟ್ಲ: ದ್ವಿಚಕ್ರ ವಾಹನಕ್ಕೆ ಅತೀ ವೇಗದಿಂದ ಓಮ್ನಿಯೊಂದು ಹಿಂದಿನಿಂದ ಗುದ್ದಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಳಿಕೆ ಗ್ರಾಮದ ನಿವಾಸಿ ಜೆಸಿಂತಾ (31) ಹಾಗೂ ಪೆರುವಾಯಿ ಗ್ರಾಮದ ನಿವಾಸಿ ರೇಷ್ಮಾ ಎಂದು ಗುರುತಿಸಲಾಗಿದೆ. ಘಟನೆ ವಿವರ ಫೆ.1 ರಂದು ಕಾರ್ಯನಿಮಿತ್ತ ಇವರಿಬ್ಬರೂ ಹೋಂಡಾ ಡೀಯೋ ದ್ವಿಚಕ್ರ ವಾಹನದಲ್ಲಿ ಮುಡಿಪು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದರು. ಕಡಂಬು ಎಂಬಲ್ಲಿ ತಲುಪುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ಓಮ್ನಿಯೊಂದು […]


