DAKSHINA KANNADA
HOME
LATEST NEWS
ಹೋಟೆಲ್ ಮೋತಿ ಮಹಲ್ ಏಪ್ರಿಲ್ ಅಂತ್ಯಕ್ಕೆ ಬಂದ್…!
ಮಂಗಳೂರು: ಮಂಗಳೂರಿನ ಮೊದಲ ಬಿಝಿನೆಸ್ ಹೋಟೆಲ್ ಎಂದೇ ಖ್ಯಾತಿ ಪಡೆದಿದ್ದ ಮೋತಿ ಮಹಲ್ ಇದೀಗ ಮುಚ್ಚುವ ಹಂತಕ್ಕೆ ತಲುಪಿದ್ದು, ಎಪ್ರಿಲ್ ಅಂತ್ಯದೊಳಗೆ ಅದರ ಭೂ ಮಾಲಕರಿಗೆ ಬಿಟ್ಟುಕೊಡಬೇಕಾಗಿದೆ. ಜಮೀನು ವಾಜ್ಯದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪಿನಂತೆ ಹೋಟೆಲ್ ಮೋತಿಮಹಲ್ ಅನ್ನು ಯಥಾ ಸ್ಥಿತಿಯಲ್ಲಿ ಜಮೀನಿನ ಮಾಲಕರಿಗೆ ಬಿಟ್ಟುಕೊಡಬೇಕಾಗಿದೆ. ಇದರೊಂದಿಗೆ 3 ಕೋಟಿ ರೂ. ಮೊತ್ತದ ಪರಿಹಾರಧನವನ್ನು ಅವರಿಗೆ ಪಾವತಿಸಬೇಕಾಗಿದೆ. ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಪಕ್ಕದಲ್ಲಿರುವ ಹೋಟೆಲ್ ಮೋತಿಮಹಲ್ ಇರುವ ಜಮೀನಿನ ಒಡೆತನವು ಸದ್ಯ ಜೆಪ್ಪುವಿನ ಸಂತ ಅಂಥೋನಿ ವೃದ್ಧಾಶ್ರಮಕ್ಕೆ […]