DAKSHINA KANNADA
HOME
LATEST NEWS
ಗರ್ಭಕಂಠದ ಕ್ಯಾನ್ಸರ್ ತಡೆಗೆ ಹೆಣ್ಣುಮಕ್ಕಳಿಗೆ HPV ಲಸಿಕಾ ಅಭಿಯಾನ
ಮಂಗಳೂರು: ಗರ್ಭಕಂಠದ ಕ್ಯಾನ್ಸರ್ ನಮ್ಮ ದೇಶದಲ್ಲಿ ಮಾತ್ರವಲ್ಲದೆ ಜಾಗತಿಕವಾಗಿಯೂ ಸಾರ್ವಜನಿಕ ಆರೋಗ್ಯದ ಒಂದು ಮಹತ್ವಪೂರ್ಣ ಕಾಳಜಿಯಾಗಿದೆ. ಇದು ಹೂಮನ್ ಪ್ಯಾಪಿಲೋಮಾ ವೈರಸ್ (HPV) ನಿಂದ ಉಂಟಾಗುತ್ತದೆ. ಗರ್ಭಕಂಠದ ಕ್ಯಾನ್ಸರ್ ಲಸಿಕೆಯಿಂದ ತಡೆಯಬಹುದಾದ ಏಕೈಕ ಕ್ಯಾನ್ಸರ್ ಇದಾಗಿದೆ. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯವು ರಾಷ್ಟ್ರಮಟ್ಟದಲ್ಲಿ ದಿನಾಂಕ: 28ನೇ ಫೆಬ್ರವರಿ 2026 ರಂದು 14 ವರ್ಷ ವಯಸ್ಸಿನ (14 ವರ್ಷ ಪೂರ್ಣಗೊಂಡು 15 ವರ್ಷ ಪೂರ್ಣವಾಗದ) ಹೆಣ್ಣುಮಕ್ಕಳಿಗೆ HPV ಲಸಿಕಾ […]


