DAKSHINA KANNADA
HOME
LATEST NEWS
NATIONAL
ಭಾರತದೊಳಗೆ ಕ್ಷಿಪಣಿ ನುಗ್ಗಿಸಿದ ಪಾಕ್: ಆಕಾಶದಲ್ಲೇ ಧ್ವಂಸ ಮಾಡಿದ ವಾಯುಸೇನೆ
ಜಮ್ಮು: ಭಾರತದ ಮೇಲೆ ಮತ್ತೆ ಪಾಕಿಸ್ತಾನ ದಾಳಿಗೆ ಮುಂದಾಗಿದ್ದು ಜಮ್ಮುವಿನ ಹಲವು ಭಾಗಗಳಲ್ಲಿ ಡ್ರೋನ್ ಮೂಲಕ ದಾಳಿ ನಡೆಸಲು ಯತ್ನಿಸಿದೆ. ಪಠಾಣ್ ಕೋಟ್ ವಾಯುನೆಲೆ, ಜಮ್ಮು ವಿಮಾನ ನಿಲ್ದಾಣ ಸೇರಿ ಭಾರತದ 8 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ದಾಳಿಗೆ ಯತ್ನಿಸಿದೆ. ಆದರೆ ಭಾರತೀಯ ಸೇನಾಪಡೆಗಳು ಪಾಕ್ ದಾಳಿಯನ್ನು ಸಮರ್ಥವಾಗಿ ಎದುರಿಸಿವೆ. ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆ ಬಳಸಿ ಪಾಕ್ ಡ್ರೋನ್ ಗಳನ್ನು ಭಾರತೀಯ ಸೇನೆ ಆಕಾಶದಲ್ಲೇ ಹೊಡೆದುರುಳಿಸಿದೆ. ಜಮ್ಮು ನಾಗರಿಕ ವಿಮಾನ ನಿಲ್ದಾಣ, ಸಾಂಬಾ, ಆರ್‌ಎಸ್ ಪುರ, […]