Tag: indira kit

DAKSHINA KANNADA HOME LATEST NEWS STATE

Karnataka Budget: BPL ಕಾರ್ಡುದಾರರಿಗೆ ಇಂದಿರಾ ಆಹಾರ ಕಿಟ್- ಏನಿರುತ್ತೆ ಈ ಕಿಟ್‌ನಲ್ಲಿ?

ಬೆಂಗಳೂರು: ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್​​​ದಾರರಿಗೆ ಮಹತ್ವದ ಯೋಜನೆ ಘೋಷಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಬಡ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗುತ್ತಿತ್ತು. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪ್ರತಿ ತಿಂಗಳು ಪೌಷ್ಟಿಕಾಂಶಯುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು […]