DAKSHINA KANNADA
HOME
LATEST NEWS
“ಉಳ್ಳಾಲ ಮಸೀದಿ ಹತ್ತಿರ ಬಾಂಬ್ ಬ್ಲಾಸ್ಟ್ ಮಾಡ್ತೀನಿ” ಎಂದವನ ಹೆಡೆಮುರಿ ಕಟ್ಟಿದ ಪೊಲೀಸರು
ಮಂಗಳೂರು: ಉಳ್ಳಾಲ ಮಸೀದಿ ಹತ್ತಿರ ಬಾಂಬ್ ಬ್ಲಾಸ್ಟ್ ಮಾಡ್ತೀನಿ ಎಂದು ಪ್ರಚೋದನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡಿದ್ದವನನ್ನು ಮಂಗಳೂರು ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಯನ್ನು ಶಂಕರ್ ಮಸ್ತಪ್ಪ ಮೊಗೆರ್ (35) ಎಂದು ಗುರುತಿಸಲಾಗಿದೆ. ಈತ ಉತ್ತರ ಕನ್ನಡ ಮೂಲದ ಭಟ್ಕಳದವ ಎಂದು ಮಾಹಿತಿ ದೊರೆತಿದೆ. ಇನ್ಸ್ಟಾಗ್ರಾಂನ ಪೋಸ್ಟ್ಗೆ “Support madi bro Ullal masjid hathira bomb blast madthini” ಎಂಬುದಾಗಿ ಇನ್ಸ್ಟಾಗ್ರಾಂನಲ್ಲಿ ಕಮೆಂಟ್ ಮಾಡಿದ್ದ. ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಅಲರ್ಟ್ […]


