COMMUNITY NEWS
DAKSHINA KANNADA
HOME
LATEST NEWS
NATIONAL
ಭಜರಂಗದಳ, ಬಿಜೆಪಿಯ ಕುತಂತ್ರದಿಂದ ಕ್ರೈಸ್ತ ಸನ್ಯಾಸಿನಿಯರ ಬಂಧನ: ಜೆ.ಆರ್. ಲೋಬೊ
ಮಹಾನಗರ, ಆಗಸ್ಟ್ 1: ಛತ್ತೀಸ್‌ಗಢದಲ್ಲಿ ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಅವರನ್ನು ತತ್‌ಕ್ಷಣ ಬಿಡುಗಡೆ ಮಾಡಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಆಗ್ರಹಿಸಿದ್ದಾರೆ. ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇರಳದ ತ್ರಿಶೂರು ಮೂಲದ ಕ್ರೈಸ್ತ ಸನ್ಯಾಸಿನಿಯರಾದ ವಂದನ ಫ್ರಾನ್ಸಿಸ್ ಮತ್ತು ಪ್ರೀತಿ ಮೇರಿ ಅವರನ್ನು ಮೂವರು ಯುವತಿಯರು ಹಾಗೂ ಓರ್ವ ಯುವಕನೊಂದಿಗೆ ಪ್ರಯಾಣಿಸುತ್ತಿದ್ದಾಗ ಮತಾಂತರ ಹಾಗೂ ಮಾನವ ಕಳ್ಳ ಸಾಗಾಣಿಕೆಯ ಸುಳ್ಳು ಆರೋಪ […]