HOME
LATEST NEWS
UDUPI
ಕ್ರಿಶ್ಚಿಯನ್ ಯುವತಿ & ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಬಜರಂಗದಳ ಎಂಟ್ರಿ
ಮಂಗಳೂರು: ಉಡುಪಿಯಲ್ಲಿ ನಡೆದ ಕ್ರಿಶ್ಚಿಯನ್ ಯುವತಿ ಮತ್ತು ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಇದೀಗ ಹಿಂದೂ ಸಂಘಟನೆಗಳು ಎಂಟ್ರಿ ನೀಡಿವೆ. ಈ ಹೋರಾಟಕ್ಕೆ ಧುಮುಕಿದ ಬಜರಂಗದಳ ಇದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿದ್ದಾರೆ. ಜೊತೆಗೆ ಈ ಬಗ್ಗೆ ಉನ್ನತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಭಜರಂಗದಳದ ಮುಖಂಡ ಸುನಿಲ್ ಕೆ ಆರ್ ಅವರು ಪ್ರತಿಕ್ರಿಯೆ ನೀಡಿ, ವಿಶ್ವ ಹಿಂದೂ ಪರಿಷತ್ ಲವ್ ಜಿಹಾದ್ ಬಗ್ಗೆ ಜಾಗೃತಿ ಕೆಲಸ ಮಾಡುತ್ತಿದೆ. ಆದರೆ ಜಿಹಾದಿಗಳು ತಮ್ಮ ಕೃತ್ಯ […]