Tag: KMF

HOME LATEST NEWS STATE

ನಂದಿನಿ ಹಾಲು ದರ ₹5 ಏರಿಕೆ : ಇಂದು ಮುಖ್ಯಮಂತ್ರಿಗಳಿಂದ ನಿರ್ಧಾರ

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 5 ರೂ. ಹೆಚ್ಚಳ ಮಾಡುವಂತೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್‌) ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಇಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ  ಮುಖ್ಯಮಂತ್ರಿಗಳು ಹಾಲಿನ ಬೆಲೆ ಹೆಚ್ಚಳಕ್ಕೆ ಸಮ್ಮತಿಸುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಇಂದು ಸರ್ಕಾರ ತೀರ್ಮಾನ ಕೈಗೊಳ್ಳಲಿದ್ದು, ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಾಗುವ ಸಾಧ್ಯತೆ ಇವೆ ಎನ್ನಲಾಗಿದೆ. ಹೈನುಗಾರಿಕೆಯ ಖರ್ಚು ವೆಚ್ಚಗಳ ಹೆಚ್ಚಳದಿಂದಾಗಿ ಹಾಲಿನ ಬೆಲೆ ಏರಿಸಬೇಕಾದ […]