Tag: kundapur

HOME LATEST NEWS UDUPI

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಚರ್ಚ್‌ ರಸ್ತೆಯಲ್ಲೇ ಬರ್ಬ*ರ ಹ*ತ್ಯೆ

ಕುಂದಾಪುರ: ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಬೆಳ್ಳಂ ಬೆಳಗ್ಗೆ ಕುಂದಾಪುರದ ಹೋಲಿ ರೋಸರಿ ಚರ್ಚ್ ಎದುರಿನ ರಸ್ತೆಯಲ್ಲಿ ನಡೆದಿದೆ. ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು. ಘಟನೆ ವಿವರ ಐವನ್ ರಿಚರ್ಡ್ ಮಸ್ಕರೇನಸ್ ಎಂಬುವವರು ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು. ಇಂದು ಮುಂಜಾನೆ 3.30ರ ಸುಮಾರಿಗೆ ಅದೇ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ವ್ಯಕ್ತಿಯೊಬ್ಬ ಅಡ್ಡಗಟ್ಟಿ […]