HOME
LATEST NEWS
STATE
LLR ಗೆ ಅರ್ಜಿ ಸಲ್ಲಿಸಿದ 7 ದಿನಗಳೊಳಗೆ ಕಲಿಕಾ ಪರೀಕ್ಷೆ..!
ಬೆಂಗಳೂರು : ವಾಹನ ಚಾಲನಾ ಕಲಿಕಾ ಪರವಾನಗಿ(ಎಲ್‍ಎಲ್‍ಆರ್) ಪಡೆಯಲು ಅರ್ಜಿ ಸಲ್ಲಿಸಿದವರು ಏಳು ದಿನಗಳ ಒಳಗೆ ಆನ್‍ಲೈನ್ ಮೂಲಕ ಕಲಿಕಾ ಪರೀಕ್ಷೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳುವ ನಿಯಮ ಜ.1 ರಿಂದ ಜಾರಿಗೆ ಬರಲಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ.ಯೋಗೀಶ್ ತಿಳಿಸಿದ್ದಾರೆ. ವಾಹನ ಚಾಲನೆ ಕಲಿಯಲು ಅರ್ಜಿ ಹಾಕಿದವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾರೆಯೇ ಎಂಬುದು ಈ ಪರೀಕ್ಷೆಯಲ್ಲಿ ಪತ್ತೆ ಹಚ್ಚಲಾಗುತ್ತದೆ. ಯಾವುದೇ ಸಮಸ್ಯೆ ಇಲ್ಲದವರಿಗೆ ಚಾಲನಾ ಕಲಿಕೆಗೆ ಪರವಾನಗಿ ಸಿಗಲಿದೆ. ಎನ್‍ಐಸಿ ಅಭಿವೃದ್ಧಿ ಪಡಿಸಿರುವ […]


