HOME
LATEST NEWS
NATIONAL
ಮಹಾತ್ಮ ಗಾಂಧಿಯವರ ಮರಿಮೊಮ್ಮಗಳು ನಿಧನ
ನವದೆಹಲಿ: ಮಹಾತ್ಮ ಗಾಂದಿಯವರ ಮರಿ ಮೊಮ್ಮಗಳು ನೀಲಂಬೆನ್ ಪಾರಿಖ್ ಅವರು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ನೀಲಂಬೆನ್ ಮಹಾತ್ಮ ಗಾಂಧಿಯವರ ಪುತ್ರ ಹರಿದಾಸ್ ಗಾಂಧಿಯವರ ಮೊಮ್ಮಗಳು. ಅವರು ನವಸಾರಿ ಜಿಲ್ಲೆಯ ಅಲ್ಕಾ ಸೊಸೈಟಿಯಲ್ಲಿರುವ ತಮ್ಮ ಮಗ ಡಾ. ಸಮೀರ್ ಪಾರಿಖ್ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಜನವರಿ 30, 2008 ರಂದು ಮಹಾತ್ಮ ಗಾಂಧಿಯವರ 60 ನೇ ಪುಣ್ಯತಿಥಿಯಂದು, ನೀಲಂಬೆನ್ ಪಾರಿಖ್ ಅವರು ಬಾಪು ಅವರ ಕೊನೆಯ ಚಿತಾಭಸ್ಮವನ್ನು ಗೌರವಯುತವಾಗಿ ವಿಸರ್ಜಿಸಿದರು. ಈ ಸಂದರ್ಭದಲ್ಲಿ ಗಾಂಧೀಜಿಯವರ ಅನುಯಾಯಿಗಳು […]