Tag: Mangalore diocese

HOME LATEST NEWS

ಮಂಗಳೂರಿನಲ್ಲಿ ಸಂತ ಅಂತೋನಿ ವಾರ್ಷಿಕ ಮಹೋತ್ಸವ

ಮಂಗಳೂರು: ಜಗತ್ಪ್ರಸಿದ್ಧ ಪವಾಡ ಪುರುಷ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವವು ಜೂನ್ 13 ರಂದು ಜೆಪ್ಪುವಿನ ಸಂತ ಅಂತೋನಿ ಆಶ್ರಮ ಹಾಗೂ ಮಿಲಾಗ್ರಿಸ್‌ ಸಂತ ಅಂತೋನಿ ಪುಣ್ಯಕ್ಷೇತ್ರದಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು. ನಾಡಿನೆಲ್ಲೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತಾದಿಗಳು ಮಹೋತ್ಸವದಲ್ಲಿ ಪಾಲ್ಗೊಂಡು ಸಂತ ಅಂತೋನಿಯವರ ಕೃಪಾಶೀರ್ವಾದ ಪಡೆದರು. ಮಹೋತ್ಸವದ ಪ್ರಧಾನ ಹಾಗೂ ಸಮಾರೋಪ ದಿವ್ಯ ಬಲಿಪೂಜೆಯು ಸಂಜೆ 6:00 ಗಂಟೆಗೆ ಮಿಲಾಗ್ರಿಸ್ ದೇವಾಲಯದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ […]

COMMUNITY NEWS HOME LATEST NEWS

ಮಂಗಳೂರು ಧರ್ಮಕ್ಷೇತ್ರದ ಧರ್ಮಗುರುಗಳ ನೂತನ ವರ್ಗಾವಣೆ ಪಟ್ಟಿ ಬಿಡುಗಡೆ

ಮಂಗಳೂರು: ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ 62 ಧರ್ಮಗುರುಗಳ ವರ್ಗಾವಣೆ ಹಾಗೂ ನೂತನ ನೇಮಕಾತಿ ಪಟ್ಟಿ ಬಿಡುಗಡೆಯಾಗಿದೆ. ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ.ಪೀಟರ್‌ ಪಾವ್ಲ್‌ ಸಲ್ಡಾನ ಅವರ ಆದೇಶದ ಮೇರೆಗೆ ಈ ವರ್ಗಾವಣೆ ಮಾಡಲಾಗಿದ್ದು, ಧರ್ಮಕ್ಷೇತ್ರಗಳ ಆಧ್ಯಾತ್ಮಿಕ ಹಾಗೂ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಈ ವರ್ಗಾವಣೆಯಲ್ಲಿ ಚರ್ಚ್‌ನ ಪಾದ್ರಿಗಳು, ಸಹಾಯಕ ಪಾದ್ರಿಗಳು, ಆಡಳಿತಾಧಿಕಾರಿಗಳು ಮತ್ತು ಧರ್ಮಕ್ಷೇತ್ರದ ಸಂಸ್ಥೆಗಳಿಗೆ ವಿಶೇಷ ನಿರ್ದೇಶಕರು ಸೇರಿದಂತೆ ನೇಮಕಾತಿಗಳು ನಡೆದಿವೆ. ಈ ನೇಮಕಾತಿಗಳು ಮೇ ಮತ್ತು ಜೂನ್ 2026 […]

COMMUNITY NEWS DAKSHINA KANNADA HOME LATEST NEWS

ವಿಶ್ವಶಾಂತಿಗಾಗಿ ಕ್ರೈಸ್ತರು ಮಾ.13ರಂದು ಉಪವಾಸ -ಪ್ರಾರ್ಥನೆ ಮಾಡಿ: ಮಂಗಳೂರು ಬಿಷಪ್‌ ಕರೆ

ಮಂಗಳೂರು: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಭಾರತದ ಬಿಷಪರ ಮಂಡಳಿ ಅಧ್ಯಕ್ಷ ಅ.ವಂ. ಫಿಲಿಫ್‌ ನೆರಿ ಕಾರ್ಡಿನಲ್‌ ಫೆರಾವೋ ಅವರು ಎಂದು ಕರೆ ನೀಡಿದ್ದು, ಅದರಂತೆ ಮಂಗಳೂರು ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಮಾರ್ಚ್ 8 ರಂದು ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಜೊತೆಗೆ  ಮಾರ್ಚ್ 8ರಿಂದ 14ರವರೆಗೆ ಪ್ರತಿದಿನವೂ ಶಾಂತಿಗಾಗಿ ವಿಶೇಷವಾಗಿ ಪವಿತ್ರ ಜಪಸರ ಪ್ರಾರ್ಥನೆ ಮಾಡುವಂತೆ  ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅ.ವಂ.ಡಾ. ಪೀಟರ್‌ ಪಾವ್ಲ್‌ ಸಲ್ಡಾನ […]

COMMUNITY NEWS DAKSHINA KANNADA HOME LATEST NEWS

ಹಿರಿಯ ಧರ್ಮಗುರು ಫಾ. ವಿನ್ಸೆಂಟ್ ಎಫ್. ಮೊಂತೇರೊ ನಿಧನ

ಮಂಗಳೂರು: ಬೆಂದೂರ್ ಚರ್ಚ್ ನ ಮಾಜಿ ಧರ್ಮಗುರು ಫಾದರ್ ವಿನ್ಸೆಂಟ್ ಎಫ್. ಮಾಂತೆರೊ (71) ಅವರು ಆಗಸ್ಟ್ 29 ಶುಕ್ರವಾರ ಜಪ್ಪುವಿನ ಸಂತ ಜುಜ್ ವಾಜ್ ಹೋಂನಲ್ಲಿ ನಿಧನರಾದರು. ಅವರು ತಮ್ಮ ಧಾರ್ಮಿಕ ಉತ್ಸಾಹ, ಸಮುದಾಯ ನಾಯಕತ್ವ ಮತ್ತು ಭಾರತೀಯ ಕ್ಯಾಥೋಲಿಕ್ ಯುವ ಚಳವಳಿಯಲ್ಲಿ(ICYM) ಹಲವಾರು ಹೊಸ ಉಪಕ್ರಮಗಳಿಗೆ ನೀಡಿದ ಪ್ರವರ್ತಕ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದರು. ಏಂಜೆಲೋರ್ ಚರ್ಚ್ ನಲ್ಲಿ ರೇಮಂಡ್ ಮತ್ತು ಕ್ರಿಸ್ಟೀನ್ ಮಾಂತೆರೊ ದಂಪತಿಗಳ ಪುತ್ರರಾಗಿ ಜನಿಸಿದರು. 1981ರಲ್ಲಿ ಧರ್ಮಗುರುವಾಗಿ ನೇಮಕಗೊಂಡರು. ಅವರ ನಾಲ್ಕು ದಶಕಗಳ […]