ಮಂಗಳೂರು: ಪಿ.ಎ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಮಂಗಳೂರು: ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಏ.15 ರಂದು ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬ್ಲಡ್ ಡೊನೇಶನ್ ಕ್ಯಾಂಪ್ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದ.ಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ವೈದ್ಯಕೀಯ ಅಧಿಕಾರಿಗಳಾದ ಡಾ. ಸುಖೇಶ್ ಮಾತನಾಡಿ “ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಆದರೂ ಅದು ಇನ್ನೊಂದು ಜೀವ ಉಳಿಸುವುದಲ್ಲದೆ […]