ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಶುಭಾರಂಭ
ಮಂಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು […]











