ಪೆಹಲ್ಗಾಮ್ ದಾಳಿ ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ
ಮಂಗಳೂರು: ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಖಿಲ ಭಾರತ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಇದರ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ […]