ಮಂಗಳೂರು: 7 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ
ಮಂಗಳೂರು: ತನ್ನ 7 ತಿಂಗಳ ಮಗುವಿನೊಂದಿಗೆ ತಾಯಿಯು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಸೆಲ್ವಿನ್ ಮಾಚಾದೋ ಅವರು ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಕಳೆದೆರಡು ವರ್ಷಗಳಿಂದ ಹೆಂಡತಿ ಬೆಲಿಂಡ ರೋಡ್ರಿಗಸ್ (30) ಮತ್ತು 7 ತಿಂಗಳ ಮಗ ಬ್ರೂಸ್ ಮಚಾಡೋ ಎಂಬುವವರ ಜೊತೆ ನಗರದ ಸೂಟರ್ ಪೇಟೆಯಲ್ಲಿ ವಾಸವಾಗಿದ್ದರು. ಆ.7 ರಂದು ಸೆಲ್ವಿನ್ ಮಾಚಾದೋ ಕೆಲಸ ನಿಮಿತ್ತ ಹೊರಹೋಗಿದ್ದರು. ಅದೇ ದಿನ ಸಂಜೆ 7 ಗಂಟೆಗೆ ಮನೆಗೆ […]