Tag: manjeshwara

Breaking News COMMUNITY NEWS LATEST NEWS

ಮಂಜೇಶ್ವರ: ತಾಯಿಯನ್ನೇ ಸುಟ್ಟ ಪುತ್ರ ಮೆಲ್ವಿನ್‌ನ್ನು ಪತ್ತೆ ಹಚ್ಚಿದ್ದೇ ರೋಚಕ…!

ಮಂಜೇಶ್ವರ: ಮಗನೊಬ್ಬ ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆ ನಡೆದ ಕೆಲವೇ ಗಂಟೆಯೊಳಗೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ ರವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ. ನೆರೆಮನೆಯ ಲೋಲಿಟಾ (30) ಗಂಭೀರ ಗಾಯಗೊಂಡಿದ್ದಾರೆ. ಘಟನೆ ವಿವರ ನಿನ್ನೆ ತಡರಾತ್ರಿ ತಾಯಿಗೆ ಬೆಂಕಿ ಹಚ್ಚಿದ ಬಳಿಕ, ನೆರೆಮನೆಯ ಮಹಿಳೆಯನ್ನು ತಾಯಿಗೆ ಹುಷಾರಿಲ್ಲವೆಂದು ಮನೆಗೆ ಕರೆಸಿದ್ದಾನೆ […]

HOME

ಬಸ್ ಚಾಲಕನ ನಿರ್ಲಕ್ಷ್ಯ ವರ್ಕಾಡಿಯ ಯುವಕ ಕೆಲ್ವಿನ್ ಡಿಸೋಜಾ ಮೃತ್ಯು

ಮಂಗಳೂರು, ಜೂ.1: ಕೆ ಎಸ್ ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ಕಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದು ಯುವಕ ಮೃತಪಟ್ಟಿರುವ ಘಟನೆ ಮಂಜೇಶ್ವರ ಬಳಿ ಸಂಭವಿಸಿದೆ. ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಭಾರೀ ಮಳೆಯ ವೇಳೆ ಅಪಘಾತ ಸಂಭವಿಸಿದೆ. ಕೆಲ್ವಿನ್ ಡಿಸೋಜಾ(18) ಮೃತಪಟ್ಟ ಯುವಕ. ಕಾರಿನ ಹಿಂಬದಿಯಲ್ಲಿದ್ದ ಹಿನ್ನೆಲೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇದೀಗ ಚಿಕಿತ್ಸೆಗೆ ಸ್ಪಂದಿಆದೆ ಮೃತಪಟ್ಟಿದ್ದಾನೆ. ಮೇ 30ರಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವರ್ಕಾಡಿ ತೋಕೆ […]

DAKSHINA KANNADA HOME LATEST NEWS

ಕಾರಿಗೆ ಬಸ್ಸು ಢಿಕ್ಕಿ: ವರ್ಕಾಡಿಯ ಯುವಕ ಕೊನೆಯುಸಿರು

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರ ರಾಗಂ ಜಂಕ್ಷನ್ ಬಳಿ ಕಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದು, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಜೂನ್ 1ರಂದು ಮೃತಪಟ್ಟಿದ್ದಾನೆ. ಮೇ 30ರಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವರ್ಕಾಡಿ ತೋಕೆ ನಿವಾಸಿಗಳಾದ ಕೆಲ್ವಿನ್ ಡಿಸೋಜ (18), ಪ್ರಜ್ವಲ್ (24), ಪ್ರೀತಂ (19) ಗಾಯಗೊಂಡಿದ್ದರು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಕೆಲ್ವಿನ್ ಡಿ ಸೋಜಾ ಜೂ.1ರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಮೃತ ಕೆಲ್ವಿನ್ […]

HOME LATEST NEWS

ಸ್ನೇಹಾಲಯ- ಜನಮೈತ್ರಿ ಪೊಲೀಸ್ ಸಂಘಟನೆಯಿಂದ ಉಪ್ಪಳ & ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ

ಕಾಸರಗೋಡು: ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು ಏರ್ಪಡಿಸಲ್ಪಟ್ಟವು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳು, ಅದರಲ್ಲೂ ವಿಶೇಷವಾಗಿ ಯುವ ಸಮುದಾಯದ ಮೇಲೆ ಬೀರುವ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678