ಮಂಜೇಶ್ವರ: ತಾಯಿಯನ್ನೇ ಸುಟ್ಟ ಪುತ್ರ ಮೆಲ್ವಿನ್‌ನ್ನು ಪತ್ತೆ ಹಚ್ಚಿದ್ದೇ ರೋಚಕ…!
ಮಂಜೇಶ್ವರ: ಮಗನೊಬ್ಬ ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆ ನಡೆದ ಕೆಲವೇ ಗಂಟೆಯೊಳಗೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ ರವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ. ನೆರೆಮನೆಯ ಲೋಲಿಟಾ (30) ಗಂಭೀರ ಗಾಯಗೊಂಡಿದ್ದಾರೆ. ಘಟನೆ ವಿವರ ನಿನ್ನೆ ತಡರಾತ್ರಿ ತಾಯಿಗೆ ಬೆಂಕಿ ಹಚ್ಚಿದ ಬಳಿಕ, ನೆರೆಮನೆಯ ಮಹಿಳೆಯನ್ನು ತಾಯಿಗೆ ಹುಷಾರಿಲ್ಲವೆಂದು ಮನೆಗೆ ಕರೆಸಿದ್ದಾನೆ […]