MCC ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ
ಮಂಗಳೂರು: ಎಂ.ಸಿ.ಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯು ಡಿ.೪ ರಂದು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು. ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ […]







