HOME
LATEST NEWS
NATIONAL
ಜಡ್ಜ್ ಮನೆಯಲ್ಲಿ ನಗದು ಪತ್ತೆ ಪ್ರಕರಣ: ತನಿಖಾ ವರದಿ ಬಹಿರಂಗಪಡಿಸಿದ ಸುಪ್ರೀಂ
ನವದೆಹಲಿ: ದೆಹಲಿ ಹೈಕೋರ್ಟ್‌ನ ಜಡ್ಜ್ ಯಶವಂತ್ ವರ್ಮಾ ಮನೆಯಲ್ಲಿ ಪತ್ತೆಯಾದ ಹಣದ ಬಗ್ಗೆ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ್ದಾರೆ. ಈ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಇದೇ ವೇಳೆ ಯಶವಂತ್ ವರ್ಮ ಮನೆಯಲ್ಲಿ ಪತ್ತೆಯಾದ ಹಣದ ಬಗ್ಗೆ ವಿಸ್ತೃತ ತನಿಖೆ ನಡೆಸುವ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. ದೆಹಲಿ ಹೈಕೋರ್ಟ್ ಸಿಜೆ ದೇವೇಂದ್ರ ಕುಮಾರ್ ಉಪಾಧ್ಯಾಯ […]