ಮುತ್ತಪ್ಪ ರೈ ಮಗನ ಮೇಲೆ ಶೂಟೌಟ್: ರಾಕೇಶ್ ಮಲ್ಲಿ ಸೇರಿ ನಾಲ್ವರ ವಿರುದ್ದ FIR
ಮಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮಗನ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು ನೀಡಿದ ದೂರಿನ ಮೇರೆಗೆ ಮುತ್ತಪ್ಪ ರೈಗೆ ಆಪ್ತರಾಗಿದ್ದ ರಾಕೇಶ್ ಮಲ್ಲಿ, ರೈ ಅವರ ಎರಡನೇ ಪತ್ನಿ ಅನುರಾಧ, ನಿತೇಶ್ ಎಸ್ಟೇಟ್ ಮಾಲೀಕರಾದ ನಿತೇಶ್ ಶೆಟ್ಟಿ, ವೈದ್ಯನಾಥನ್ ಹಾಗೂ ಸಹಚರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರಿನಲ್ಲೇನಿದೆ ರಿಕ್ಕಿ […]