HOME
INETRNATIONAL
LATEST NEWS
ಇಸ್ರೇಲಿ ದಾಳಿಯಲ್ಲಿ ಹಮಾಸ್‌ನ 19 ಪ್ಯಾಲೆಸ್ಟೀನಿಯನ್ನರ ಸಾವು
ಗಾಜಾ: ದಕ್ಷಿಣ ಗಾಜಾ ಪಟ್ಟಿಯಾದ್ಯಂತ ಭಾನುವಾರ ರಾತ್ರಿ ಇಸ್ರೇಲಿ ಪಡೆಗಳು ನಡೆಸಿದ ದಾಳಿಯಲ್ಲಿ ಹಿರಿಯ ಹಮಾಸ್ ರಾಜಕೀಯ ನಾಯಕ ಸೇರಿದಂತೆ ಕನಿಷ್ಠ 19 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಮಾಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಯೆಮೆನ್‌ನಲ್ಲಿ ಇರಾನ್ ಬೆಂಬಲಿತ ಬಂಡುಕೋರರು ಇಸ್ರೇಲ್ ಮೇಲೆ ಮತ್ತೊಂದು ಕ್ಷಿಪಣಿಯನ್ನು ಉಡಾಯಿಸಿದ್ದಾರೆ. ಗಾಜಾ ನಗರದಲ್ಲಿ ನಿವಾಸಿಗಳನ್ನು ಸ್ಥಳಾಂತರಿಸುವ ಆದೇಶ ನೀಡಲಾಗಿದೆ. ಕಟ್ಟಡವನ್ನು ಗುರಿಯಾಗಿಸಿಕೊಂಡು ಇಸ್ರೇಲಿ ಸೈನ್ಯದ ದಾಳಿ ನಡೆದಿದೆ. ಇಸ್ರೇಲಿ ಬಾಂಬ್‌ಗಳು ಬೀಳುತ್ತಿದ್ದಂತೆ, ಗಾಯಗೊಂಡ ಮಕ್ಕಳನ್ನು ಗಾಜಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ […]